ಪುತ್ತೂರು: ಸಹಪಾಠಿಯನ್ನು ಗರ್ಭಿಣಿಯನ್ನಾಗಿಸಿದ ಯುವಕನ ಕುಟುಂಬಕ್ಕೆ ಭೂಗತ ಪಾತಕಿ ಹೆಸರಲ್ಲಿ ಜೀವ ಬೆದರಿಕೆ!?
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಬಳಿಕ ವಂಚನೆ ಎಸಗಿರುವ ಪ್ರಕರಣಕ್ಕೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜೆ.ರಾವ್‌ಗೆ ಭೂಗತ ಪಾತಕಿಯೊಬ್ಬನಿಂದ ಕೊಲೆ ಬೆದರಿಕೆ ಬಂದಿದೆ. ಭೂಗತ ಪಾತಕಿ ಕಲಿ ಯೋಗೇಶ್ ಎಂದು ತನ್ನನ್ನು ಹೆಸರಿಸಿಕೊಂಡಿರುವ ವ್ಯಕ್ತಿ ಖಾಸಗಿ ಮಾಧ್ಯಮವೊಂದರ ವರದಿಗಾರರಿಗೆ ಕರೆ ಮಾಡಿ, ಕೃಷ್ಣ ಜೆ.ರಾವ್ ಗೆ […]









