ಕೆಸರುಮಯವಾದ ರಸ್ತೆ ಗ್ರಾಮಸ್ಥರಿಂದ ರಸ್ತೆ ಮಧ್ಯೆ ಬಾಳೆಗಿಡನೆಟ್ಟು ಆಕ್ರೋಶ
ಕಡಬ: ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು ರೋಸಿ ಹೋದ ಸ್ಥಳೀಯರು ರಸ್ತೆಯ ಮಧ್ಯೆ ಗುಂಡಿ ತೆಗೆದು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಏನೇಕಲ್ಲು ಸಮೀಪದ ದೇವರಹಳ್ಳಿ ಕಲ್ಲಾಜೆ ಎಂಬಲ್ಲಿ ಜು.27 ರಂದು ನಡೆದಿದೆ. ಕಳೆದ 1 ತಿಂಗಳಿನಿಂದ ಈ ಸಮಸ್ಯೆ ಮತ್ತೆ ಹೆಚ್ಚಾಗಿದ್ದು ಸಂಬಂಧಪಟ್ಟವರಲ್ಲಿ ಹೇಳಿಯೂ ಪರಿಹಾರವಾಗದೇ ಇದ್ದುದಕ್ಕೆ ಅಧಿಕಾರಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಸುಮಾರು 12 ಮಂದಿ ಬಾಳೆಗಿಟ್ಟು ನೆಟ್ಟು ಅಧಿಕಾರಿಗಳ ನಡೆಯನ್ನು ಟೀಕಿಸಿದ್ದಾರೆ. ಇನ್ನು ಇಲ್ಲಿನ ಮರಕತ ದೇವಸ್ಥಾನ ಹತ್ತಿರ ಡ್ಯಾಮ್ […]
ಕೆಸರುಮಯವಾದ ರಸ್ತೆ ಗ್ರಾಮಸ್ಥರಿಂದ ರಸ್ತೆ ಮಧ್ಯೆ ಬಾಳೆಗಿಡನೆಟ್ಟು ಆಕ್ರೋಶ Read More »










