ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು
ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅವರನ್ನು ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ. ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ […]
ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು Read More »








