ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ ಆಗ್ರಹ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ. […]
ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ ಆಗ್ರಹ Read More »










