ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ
ಸಮಗ್ರ ನ್ಯೂಸ್: ಕಳೆದ 3 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಇಲ್ಲಿನ ಮಾವಿನಕಾರು ಸೇತುವೆ ಬಳಿ ಸೌಪರ್ಣಿಕಾ ನದಿಯಲ್ಲಿ ಆ. 30ರಂದು ಪತ್ತೆಯಾಗಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪ್ರಥಮ ಪುತ್ರಿ ವಸುಧಾ 28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ಹೋಗಿದ್ದರು. ಬಳಿಕ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಆ. 29ರಂದು ಮುಳುಗು ತಜ್ಞ ಈಶ್ವರ ಮಲ್ಪೆ, ಅಗ್ನಿಶಾಮಕ ದಳ […]
ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ Read More »









