ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget .

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *