ಚಾರ್ಮಾಡಿ ಘಾಟಿಯಲ್ಲಿ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಆ.10 ರಂದು KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

Ad Widget ... ..

ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಘಾಟಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರುಬೇಟಿನೀಡಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *