ಸುಬ್ರಮಣ್ಯ ಕೆ. ಎಸ್. ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ಕುರಿತಾದ ಮಾಹಿತಿ  ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಘಟಕ ಮತ್ತು ವಿದ್ಯಾರ್ಥಿ ಪರಿಷತ್ತು ವತಿಯಿಂದ  ಆಯೋಜಿಸಲಾಗಿತ್ತು. 

. Ad Widget . Ad Widget . Ad Widget .

ಕಾರ್ಯಕ್ರಮದಲ್ಲಿ ನಾರಾಯಣ  ನಾಯಕ್, ನಿವೃತ್ತ ಮುಖ್ಯೋಪಾಧ್ಯಾಯರು  ಬಂಟ್ವಾಳ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ದೊರಕುವ  ವಿವಿಧ ಇಲಾಖೆ ಮತ್ತು ಸಂಸ್ಥೆಗಳಿಂದ ದೊರಕುವ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ    ವಹಿಸಿದ್ದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ  ಮನೋಹರ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ  ಶಿವಪ್ರಸಾದ್ ಎಸ್ ವಂದಿಸಿದರು.

Leave a Comment

Your email address will not be published. Required fields are marked *