ಬೆಂಗಳೂರಿನಲ್ಲಿ ನಿಗೂಢ ಸ್ಫೋಟ| ಹಲವು ಮನೆಗಳು ಜಖಂ

ಸಮಗ್ರ ನ್ಯೂಸ್: ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಪೋಟ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

Ad Widget ... ..

ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 9 ವರ್ಷದ ಬಾಲಕಿ ಸಂಪೂರ್ಣ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *