ಸಿಎಂ ಸಿದ್ದರಾಮಯ್ಯ ಮೇಲೆ‌ ಕೊಲೆ ಆರೋಪ| ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಸೂಚನೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣಕ್ಕೆ ಧ್ವನಿಯಾಗಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು ಹೇಳಿಕೆಯನ್ನು ನೀಡಿದ್ದು, ಇದೀಗ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಿಮರೋಡಿಯನ್ನು ಬಂಧಿಸುವಂತೆ ಸೂಚನೆ ನೀಡಿದೆ.

. Ad Widget . Ad Widget . Ad Widget .

ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಮರೋಡಿಯವರ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದ್ದು, ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸದನದಲ್ಲಿಯೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವ ಸಾಧ್ಯತೆಯಿದ್ದು, ಬಿಎನ್‌ಎಸ್ ಕಾಯ್ದೆಯಡಿ ಅವಹೇಳನೆ ಮಾಡಿದ ಆರೋಪದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

Leave a Comment

Your email address will not be published. Required fields are marked *