ಈಗ ಎಲ್ಲಾ ಆರೋಪಗಳನ್ನು ತೊಳೆದಂತಾಗಿದೆ – ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕಣದಲ್ಲಿ ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ದೂರುದಾರನನ್ನೇ ಬಂಧಿಸಿದ್ದಾರೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.

. Ad Widget . Ad Widget . Ad Widget .

ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಎಲ್ಲಾ ಆರೋಪಗಳನ್ನು ತೊಳೆದಂತಾಗಿದೆ ಎಂದಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಈ ಬಗ್ಗೆ ಹೆಚ್ಚು ಮಾತನಾಡಲ್ಲ, ಎಸ್ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸೋ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ, ಕ್ಷೇತ್ರದ ಮೇಲಿನ ಜನರ ಭಕ್ತರ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ನಾನು ಆಶಿಸುವೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Leave a Comment

Your email address will not be published. Required fields are marked *