ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಆ.29ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

Ad Widget ... .. Ad Widget .

ಜಿಲ್ಲೆಯಲ್ಲಿ ಭಾರೀ ಮಳೆ ಕಾರಣದಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ನದಿತೀರಗಳಿಗೆ, ಸಮುದ್ರ ಕಿನಾರೆಗಳತ್ತ ತೆರಳದಂತೆ ಸೂಚಿಸಲಾಗಿದೆ.

Ad Widget

Leave a Comment

Your email address will not be published. Required fields are marked *