ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣದ ಬಿಸಿಬಿಸಿ ಚರ್ಚೆ| ಮಧ್ಯಂತರ ವರದಿ ನೀಡಲು ಸರ್ಕಾರ ನಕಾರ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸಾಮೂಹಿಕ ಶವಗಳ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಯುತ್ತಿರುವ ವಿಷಯ ಸೋಮವಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ತನಿಖಾ ವರದಿಯನ್ನು ಬಿಡುಗಡೆ ಮಾಡುವಂತೆ ಬಿಜೆಪಿ ಒತ್ತಾಯಿಸಿದೆ. ಆದರೆ ಸರ್ಕಾರ ಮಧ್ಯಂತರ ವರದಿ ನೀಡಲು ನಿರಾಕರಿಸಿದೆ. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರು ನೂರಾರು ಶವಗಳನ್ನು ಹೂಳಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದಾಗಿ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. “ಇದುವರೆಗಿನ ತನಿಖೆಯಲ್ಲಿ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ, […]
ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣದ ಬಿಸಿಬಿಸಿ ಚರ್ಚೆ| ಮಧ್ಯಂತರ ವರದಿ ನೀಡಲು ಸರ್ಕಾರ ನಕಾರ Read More »










