ವಿದ್ಯಾಬುದ್ದಿಯ ಅಧಿಪತಿ ನಮ್ಮ ಗಣಪತಿ| ಗಣೇಶ ಚತುರ್ಥಿ ವಿಶೇಷ ವರದಿ
ಸಮಗ್ರ ನ್ಯೂಸ್: ಅವನಿಗೆ ಒಂದು ಹೆಸರಿಲ್ಲ, ಸಾವಿರಾರು ಹೆಸರುಗಳು. ಅವನು ವಿಘ್ನನಾಯಕನೂ ಹೌದು, ವಿಘ್ನನಿವಾರಕನೂ ಹೌದು. ನಾವು ತಮಸ್ಸಿನಲ್ಲಿದ್ದಾಗ ಅವನು ನಮಗೆ ವಿಘ್ನನಾಯಕನೇ; ಆದರೆ ನಮ್ಮ ಸಾತ್ತ್ವಿಕತೆಯೇ ಅವನನ್ನು ನಮಗೆ ಸುಮುಖವಾಗಿಸುತ್ತದೆ, ವಿಘ್ನನಿವಾರಕನಾಗಿ ಒದಗಿಸುತ್ತದೆ. ಗಣಪತಿ, ವಿನಾಯಕ, ಲಂಬೋಧರ, ಪಾರ್ವತೀತನಯ, ಗಜಾನನ, ಈಶಪುತ್ರ, ಗೌರೀಸುತ, ಏಕದಂತ – ಹೀಗೆ ಅವನಿಗೆ ಹೆಸರುಗಳೂ ಹಲವು, ತತ್ತ್ವಗಳೂ ಹಲವು. ಅವನ ಹುಟ್ಟು, ಆಕಾರ, ಆಹಾರ, ಶಕ್ತಿ, ವಾಹನ, ವಿಹಾರ – ಪ್ರತಿಯೊಂದು ಕೂಡ ನಮ್ಮ ಜೀವನದ ಆಶಯ- ಆದರ್ಶಗಳೊಂದಿಗೆ ತಾದಾತ್ಮ್ಯವನ್ನು […]
ವಿದ್ಯಾಬುದ್ದಿಯ ಅಧಿಪತಿ ನಮ್ಮ ಗಣಪತಿ| ಗಣೇಶ ಚತುರ್ಥಿ ವಿಶೇಷ ವರದಿ Read More »









