August 2025

ಶಾಸಕ ವೀರೇಂದ್ರ ಪಪ್ಪಿ, ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸಗಳ ಮೇಲೆ ಇಡಿ ದಾಳಿ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದ್ದು, ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇತ್ತ ಬೆಂಗಳೂರಿನ ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ಕುಸುಮಾ ನಿವಾಸದ ಮೇಲೆ […]

ಶಾಸಕ ವೀರೇಂದ್ರ ಪಪ್ಪಿ, ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸಗಳ ಮೇಲೆ ಇಡಿ ದಾಳಿ Read More »

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ| ಹೆಗ್ಗಡೆಯವರು ಸ್ವಾಗತಿಸಿದರೂ ಬಿಜೆಪಿಯಿಂದ ವಿರೋಧ ಯಾಕೆ? ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಕಾರ್ಯ ಇನ್ನು ಕೂಡ ನಡೆಯುತ್ತಲೇ ಇದೆ. ಎಸ್‌ಐಟಿ ಅಧಿಕಾರಿಗಳು ಆ ಅನಾಮಧೇಯ ವ್ಯಕ್ತಿ ಹೇಳಿದ ಕಡೆಯಲ್ಲೆಲ್ಲಾ ಅಗೆದು ಹುಡುಕಾಟ ನಡೆಸುತ್ತಿದ್ದಾರೆ. ಇದರ ನಡುವೆ ಈ ತಪಾಸಣೆಯ ಬಗ್ಗೆ, ಎಸ್‌ಐಟಿ ರಚನೆಯ ಬಗ್ಗೆ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಧರ್ಮಸ್ಥಳ ಯಾತ್ರೆಯನ್ನು ಮಾಡಿದ್ದಾರೆ. ಅಷ್ಟೇ ಅಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರು ಕೂಡ ಈ ಸಂಬಂಧ ಸ್ವಾಗತ ಮಾಡಿದ್ದಾರೆ. ಎಸ್‌ಐಟಿ ತನಿಖೆ ಆಗ್ಲಿ ಬಿಡಿ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಇಂದು ಸದನದಲ್ಲಿ

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ| ಹೆಗ್ಗಡೆಯವರು ಸ್ವಾಗತಿಸಿದರೂ ಬಿಜೆಪಿಯಿಂದ ವಿರೋಧ ಯಾಕೆ? ಸಿಎಂ Read More »

‘ತಾನು ಹೇಳಿದ್ದೆಲ್ಲಾ ಸುಳ್ಳು’| ಸತ್ಯ ಒಪ್ಪಿಕೊಂಡ ಸುಜಾತಾ ಭಟ್

ಸಮಗ್ರ ನ್ಯೂಸ್: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಎಸ್ಐಟಿ ಸುಜಾತಾ ಭಟ್ ಗೆ ನೋಟೀಸ್ ನೀಡಿರುವ ಬೆನ್ನಲ್ಲೇ ಸುಜಾತಾ‌ಭಟ್ ಪ್ರಕರಣದಲ್ಲಿ ಉಲ್ಟಾ ಹೊಡೆದಿದ್ದಾರೆ. Insightrush ಎಂಬ ಯೂಟ್ಯೂಬ್ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ‘ಅನನ್ಯ ಭಟ್ ಕುರಿತಂತೆ ನಾನು‌ ಹೇಳಿದ್ದೆಲ್ಲಾ ಸುಳ್ಳು. ಜಾಗದ ವಿಚಾರವಾಗಿ ನಾನು ಆ ರೀತಿ ಹೇಳಿದ್ದೆ. ಕೇಸನ್ನು ವಾಪಾಸು ಪಡೆಯುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ. ನನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿರುವುದಾಗಿ ಸುಜಾತಾ ಭಟ್ ದೂರು ನೀಡಿದ್ದರು. ತಮ್ಮ ಪುತ್ರಿಯ

‘ತಾನು ಹೇಳಿದ್ದೆಲ್ಲಾ ಸುಳ್ಳು’| ಸತ್ಯ ಒಪ್ಪಿಕೊಂಡ ಸುಜಾತಾ ಭಟ್ Read More »

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್

ಸಮಗ್ರ ನ್ಯೂಸ್: ಲೇಖಕಿ ಬಾನು ಮುಷ್ತಾಕ್ ಈ ಬಾರಿಯ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ.ಅವರ ಹೃದಯ ದೀಪ ಕೃತಿಗೆ ಬೂಕರ್

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ Read More »

‘ದುಡ್ಡಿಗಾಗಿ ಆತ ಹೀಗೆ ಮಾಡುತ್ತಿರಬಹುದು’ | ಅನಾಮಿಕ ದೂರುದಾರನ ಮೊದಲ ಪತ್ನಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಆತ ಒಳ್ಳೆಯವನಲ್ಲ, ನನಗೂ ನನ್ನ ಮಕ್ಕಳಿಗೂ ಹಿಂಸೆ ಕೊಡುತ್ತಿದ್ದ. ಆತ ಧರ್ಮಸ್ಥಳದ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವುದು ಸತ್ಯವಲ್ಲ. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರಬಹುದು’ ಎಂದು ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆ ದೂರಿದ್ದಾರೆ. ಪಟ್ಟಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಆತನನ್ನು 1999ರಲ್ಲಿ ಮದುವೆಯಾಗಿದ್ದೆ. 7 ವರ್ಷ ಜೊತೆಗಿದ್ದೆವು‌. ನನಗೆ ಹೊಡೆದು ಹಿಂಸಿಸುತ್ತಿದ್ದ. ನಮಗೆ ಮಗ ಮತ್ತು ಮಗಳಿದ್ದಾಳೆ. ಧರ್ಮಸ್ಥಳದಲ್ಲಿ ಕಸ ಗುಡಿಸುತ್ತಿದ್ದ, ಶೌಚಾಲಯ ತೊಳೆಯುತ್ತಿದ್ದ’ ಎಂದಿದ್ದಾರೆ. ‘ಜೀವನಾಂಶ ಕೊಡಬೇಕಾಗುತ್ತದೆ

‘ದುಡ್ಡಿಗಾಗಿ ಆತ ಹೀಗೆ ಮಾಡುತ್ತಿರಬಹುದು’ | ಅನಾಮಿಕ ದೂರುದಾರನ ಮೊದಲ ಪತ್ನಿ ಪ್ರತಿಕ್ರಿಯೆ Read More »

ಭದ್ರತೆಯ ಕಾರಣಕ್ಕಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ| ಪೊಲೀಸರಿಗೆ ಪತ್ರ ಬರೆದಿದ್ದ ಯೂಟ್ಯೂಬರ್ ಸಮೀರ್

ಸಮಗ್ರ ನ್ಯೂಸ್: ಜು.12 ರಂದು ಎಂಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆ ಆತನ ವಿರುದ್ಧ ಎಫ್ ಐ ಆರ್ ಕೂಡ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಸಮೀರ್ ಪತ್ರವೊಂದನ್ನು ಬರೆದಿದ್ದು, ನಾನು ಧರ್ಮಸ್ಥಳ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪತ್ರ ಬರೆದಿದ್ದಾನೆ. ವೈಯುಕ್ತಿಕ ಭದ್ರತೆಯ ದೃಷ್ಟಿಯಿಂದ ನನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಗೆ ಉತ್ತರ ನೀಡಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಲು ಸಾದ್ಯವಿಲ್ಲ

ಭದ್ರತೆಯ ಕಾರಣಕ್ಕಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ| ಪೊಲೀಸರಿಗೆ ಪತ್ರ ಬರೆದಿದ್ದ ಯೂಟ್ಯೂಬರ್ ಸಮೀರ್ Read More »

ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ| ಆ.23ಕ್ಕೆ ಜಾಮೀನು ಅರ್ಜಿ ವಿಚಾರಣೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಇದೀಗ ಅವರ ಜಾಮೀನು ಅರ್ಜಿಯನ್ನು ಅ. 23ಕ್ಕೆ ನಿಗದಿ ಪಡಿಸಿದೆ. ಫೇಸ್ಟುಕ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡ ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ

ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ| ಆ.23ಕ್ಕೆ ಜಾಮೀನು ಅರ್ಜಿ ವಿಚಾರಣೆ Read More »

ಯೂಟ್ಯೂಬರ್ ಸಮೀರ್ ಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಮಂಜೂರು| ಬಂಧನ ಭೀತಿಯಿಂದ ಪಾರಾದ ಎಐ ವಿಡಿಯೋ ಸ್ಪೆಷಲಿಸ್ಟ್!

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಾ ಜಾಮೀನು ಮಂಜೂರುಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು.12ಕ್ಕೆ ಸುಮೋಟೋ ಪ್ರಕರಣ ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಸಮೀರ್ ಎಂ.ಡಿ. ಮಂಗಳೂರು ನ್ಯಾಯಾಲಯಕ್ಕೆ ಆ.19ರಂದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಗುರುವಾರ ಆದೇಶ ಕಾಯ್ದಿರಿಸಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಈ ನಡುವೆ ಸಮೀರ್ ಬಂಧನಕ್ಕಾಗಿ

ಯೂಟ್ಯೂಬರ್ ಸಮೀರ್ ಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಮಂಜೂರು| ಬಂಧನ ಭೀತಿಯಿಂದ ಪಾರಾದ ಎಐ ವಿಡಿಯೋ ಸ್ಪೆಷಲಿಸ್ಟ್! Read More »

ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್ ಎಂ.ಡಿ| ಬಂಧನಕ್ಕೆ ಮುಂದಾದ ಧರ್ಮಸ್ಥಳ ಪೊಲೀಸರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಸಾವುಗಳ ಕುರಿತು ವರದಿ ಮಾಡಿ ವೈರಲ್ ಆಗಿದ್ದ ಯೂಟ್ಯೂಬರ್ ಸಮೀರ್ ಬಂಧನಕ್ಕೆ ಧರ್ಮಸ್ಥಳ ಪೊಲೀಸರು ಮುಂದಾಗಿದ್ದಾರೆ. ಪಿಎಸ್ ಐ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಯನ್ನು ಸುತ್ತುವರಿದಿದ್ದಾರೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವಗಳ ಹೂತಿಟ್ಟ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿರುವ ನಡುವೆಯೇ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೋಡಿ ಅವರನ್ನು ಉಜಿರೆಯಲ್ಲಿ ಉಡುಪಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ಅವರನ್ನು ಬಂಧಿಸುವ ಪ್ರಯತ್ನ

ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್ ಎಂ.ಡಿ| ಬಂಧನಕ್ಕೆ ಮುಂದಾದ ಧರ್ಮಸ್ಥಳ ಪೊಲೀಸರು Read More »

ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್ಐಟಿಗೆ ಹಸ್ತಾಂತರ

ಸಮಗ್ರ ನ್ಯೂಸ್: ಅನನ್ಯ ಭಟ್ ಸುಜಾತ್ ಭಟ್ ಅವರ ಮಗಳೇ ಅಲ್ಲ ಎಂದು ಮಾಧ್ಯಮಗಳಲ್ಲಿ ತನಿಖಾ ವರದಿಗಳು ಬರುತ್ತಿರುವುದರ ಬೆನ್ನಲ್ಲೇ ಇದೀಗ ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಗೆ ವಹಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ಬೆನ್ನಲ್ಲಿಯೇ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಆಕೆಯ ತಾಯಿ ಸುಜಾತಾ ಭಟ್ ಜುಲೈ 15ರಂದು ಧರ್ಮಸ್ಥಳ‌ ಠಾಣೆಗೆ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು

ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್ಐಟಿಗೆ ಹಸ್ತಾಂತರ Read More »