ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಡೀಟೈಲ್ಸ್
ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಭಾರತ ಪುರುಷರ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡದ ನಾಯಕ ಶುಭ್ ಮನ್ ಗಿಲ್ ಕುರಿತು ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ತಂಡದ ಆಯ್ಕೆ ಸಭೆಯಲ್ಲಿ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಟಿ20ಐ ನಾಯಕ ಸೂರ್ಯಕುಮಾರ್ ಯಾದವ್, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉಪಸ್ಥಿತರಿದ್ದರು. ಬಿಸಿಸಿಐ ಆಯ್ಕೆದಾರರೊಂದಿಗೆ ನಡೆಸಿದ ಸಭೆಯ ನಂತರ ತಂಡವನ್ನು ಘೋಷಿಸಲಾಗಿದೆ. ಶುಭಮನ್ ಗಿಲ್ ಅವರನ್ನು ತಂಡದ ಉಪನಾಯಕರನ್ನಾಗಿ ಹೆಸರಿಸಲಾಗಿದೆ. […]
ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಡೀಟೈಲ್ಸ್ Read More »










