ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »









