ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ.
ಬಿಸಿಲೆ ಘಾಟ್ ರಸ್ತೆಯ ಗಡಿ ಚಾಮುಂಡೇಶ್ವರಿ ಗುಡಿಯ ಸಮೀಪದಲ್ಲಿ ರಸ್ತೆಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.







