ಬಿಸ್ಲೆ ಘಾಟ್ ನಲ್ಲಿ ಗುಡ್ಡ ಕುಸಿತ| ರಸ್ತೆ ಸಂಚಾರ ಬಂದ್

ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ.

Ad Widget ... .. Ad Widget .

ಬಿಸಿಲೆ‌ ಘಾಟ್ ರಸ್ತೆಯ ಗಡಿ ಚಾಮುಂಡೇಶ್ವರಿ ಗುಡಿಯ ಸಮೀಪದಲ್ಲಿ ರಸ್ತೆಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

Ad Widget

Leave a Comment

Your email address will not be published. Required fields are marked *