ಬಿಸ್ಲೆ ಘಾಟ್ ರಸ್ತೆ‌ ಸಂಚಾರಕ್ಕೆ ಮುಕ್ತ

ಸಮಗ್ರ ನ್ಯೂಸ್: ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟಿ ರಸ್ತೆಯ ಒಂದು ಬದಿಯ ಮಣ್ಣು ಕುಸಿದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಬುಧವಾರ ಸಂಭವಿಸಿದೆ.

Ad Widget ... ..

ಬಿಸಿಲೆ ಘಾಟಿ ರಸ್ತೆಯ ಗಡಿ ದೇವಸ್ಥಾನದಿಂದ 1 ಕಿ.ಮೀ. ದೂರದಲ್ಲಿ ರಸ್ತೆಗೆ ಮಣ್ಣು ಕುಸಿತಗೊಂಡಿದ್ದು, ಘಟನೆಯ ಕುರಿತು ಮಾಹಿತಿ ತಿಳಿಯುತ್ತಲೇ ಸಂಬಂಧಪಟ್ಟವರು ಭೇಟಿ ಇತ್ತು ರಸ್ತೆಗೆ ಕುಸಿದು ಬಿದ್ದ ಮಣ್ಣಿನ ತೆರವು ಮಾಡುವ ಕಾರ್ಯಾಚರಣೆ ನಡೆಸಿದರು. ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Ad Widget

Leave a Comment

Your email address will not be published. Required fields are marked *