ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬೇಟೆ| 69 ಕಡೆ ದಾಖಲೆಗಳ ಪರಿಶೀಲನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿ ರಾಜ್ಯದ 69 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Ad Widget ... .. Ad Widget .

ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದಂತ 69 ಕಡೆ ಲೋಕಾಯುಕ್ತ ದಾಳಿ ನಡೆದಿದೆ.

Ad Widget

Leave a Comment

Your email address will not be published. Required fields are marked *