ಮಂಗಳೂರು: ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ 19 ರಿಂದ 45 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೇರಿಹಿಲ್‌ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಿಂದ ಅರ್ಜಿ ಪಡೆಯಬಹುದು. ಅ.10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಗೃಹರಕ್ಷಕದಳದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *