ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

Ad Widget ... .. Ad Widget .

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *