ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸೋಮವಾರ ಗ್ರಾಮ ಪಂಚಾಯಿತಿ ನಾಲ್ವರು ಮಾಜಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿತು.

Ad Widget . Ad Widget . Ad Widget . Ad Widget . Ad Widget . Ad Widget .

ಎಸ್‌ಐಟಿ ನೀಡಿದ್ದ ನೋಟಿಸ್‌ನಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವ ಗೌಡ, ಪ್ರಭಾಕರ ಪೂಜಾರಿ, ಗೀತಾ,
ಚಂದನ್ ಕಾಮತ್ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇವರುಗಳು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಶವ ಹೂತಿರುವ ಸಂಬಂಧ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *