ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, […]
ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ Read More »










