September 2025

ವಿಜಯಪುರ: ಎಸ್ ಬಿಐ ಬ್ಯಾಂಕ್ ದರೋಡೆ ಪ್ರಕರಣ| 6 ಕೆಜಿ ಚಿನ್ನ,‌41.4 ಲಕ್ಷ ನಗದು ಪತ್ತೆ

ಸಮಗ್ರ ನ್ಯೂಸ್: ವಿಜಯಪುರ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ಖದೀಮರು ಕದ್ದಿದ್ದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಬ್ಯಾಗ್ ನಲ್ಲಿ 6 ಕೆಜಿ 55 ಗ್ರಾಂ ಚಿನ್ನಾಭರಣ ಹಾಗೂ 41.4 ಲಕ್ಷ ನಗದು ಪತ್ತೆಯಾಗಿದೆ. ಮನೆಯೊಂದರ ಮೇಲೆ ಬ್ಯಾಗ್ ಬಚ್ಚಿಟ್ಟು ದರೋಡೆಕೋರ ಎಸ್ಕೇಪ್ ಆಗಿದ್ದನು. ಗ್ರಾಮದ ಜನರು ಮಂಗಳವೇಡ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳವೇಡ ಪೊಲೀಸರು ವಿಜಯಪುರ ಎಸ್ ಪಿ ಲಕ್ಷ್ಮಣ್ ಗೆ ಮಾಹಿತಿ ನೀಡಿದ್ದಾರೆ. […]

ವಿಜಯಪುರ: ಎಸ್ ಬಿಐ ಬ್ಯಾಂಕ್ ದರೋಡೆ ಪ್ರಕರಣ| 6 ಕೆಜಿ ಚಿನ್ನ,‌41.4 ಲಕ್ಷ ನಗದು ಪತ್ತೆ Read More »

ಪಿಜಿಯಲ್ಲಿ ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಇರಿದ ಟೆಕ್ಕಿ

ಸಮಗ್ರ ನ್ಯೂಸ್: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವಂತ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವಂತ ಕೋ ಲಿವಿಂಗ್ ಪಿಜಿಯಲ್ಲಿ ನಡೆದಿದೆ. ಮದುವೆಯಾಗಿ ಮಗುವಿದ್ದರೂ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವಂತ ಕೋ ಲಿವಿಂಗ್ ಪಿಜಿಯಲ್ಲಿ ಟೆಕ್ಕಿ ಬಾಬು ಎನ್ನುವಾತ ಒಬ್ಬನೇ ವಾಸವಿದ್ದನು. ಎರಡು ತಿಂಗಳ ಹಿಂದೆ ಅದೇ ಪಿಜೆಗೆ ಬಂದಿದ್ದಂತ ಯುವತಿ ವಾಸವಾಗಿದ್ದಳು. ಬಾಬುಗೆ ಆಕೆ ಪರಿಚಯವಾಗಿದ್ದಳು. ಆಕೆಯ ಪೋನ್ ನಂಬರ್ ಪಡೆದಿದ್ದಂತ ಬಾಬು, ಆಕೆಯೊಂದಿಗೆ ಮಾತನಾಡುತ್ತಿದ್ದಂತೆ. ಮೂರು ದಿನಗಳ ಹಿಂದೆ

ಪಿಜಿಯಲ್ಲಿ ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಇರಿದ ಟೆಕ್ಕಿ Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ| ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರಿಂದ ನೊಟೀಸ್

ಸಮಗ್ರ ನ್ಯೂಸ್: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ 2 ತಲವಾರ್ ಮತ್ತು 1 ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿ ಸೆಪ್ಟೆಂಬರ್ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 19 ರಂದು ಬೆಳಗ್ಗೆ 6 ಗಂಟೆಗೆ ಉಜಿರೆ ತಿಮರೋಡಿ ನಿವಾಸಕ್ಕೆ ಬಂಧಿಸಲು ತೆರಳಿದಾಗ ಮನೆಯಿಂದ ಮೊದಲೇ ಮಹೇಶ್ ಶೆಟ್ಟಿ ತಿಮರೋಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬುರುಡೆ ಪ್ರಕರಣದ ವಿಚಾರವಾಗಿ ಬೆಳ್ತಂಗಡಿ ಎಸ್‌ಐಟಿ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ| ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರಿಂದ ನೊಟೀಸ್ Read More »

ಧರ್ಮಸ್ಥಳ: ಬಂಗ್ಲಗುಡ್ಡದಲ್ಲಿ ಸಿಕ್ಕಿದೆ ಒಂದು ಅಸ್ಥಿಪಂಜರದ ಗುರುತು ಪತ್ತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಿದ ಎಸ್.ಐ.ಟಿ ಅಧಿಕಾರಿಗಳು. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟೊ.ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70) ಎಂಬವರ ಅಸ್ಥಿಪಂಜರ ಎಂದು ಎಸ್.ಐ.ಟಿ ದೃಢ ಪಡಿಸಿದೆ. ಅಸ್ಥಿಪಂಜರದ ಜೊತೆ ಇದ್ದ ಐಡಿ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಲಾಗಿದೆ. ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದ ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಕಟ್ಟು ಪೊಲೀಸ್ ಠಾಣೆಯಲ್ಲಿ ಕುಟುಂಬ

ಧರ್ಮಸ್ಥಳ: ಬಂಗ್ಲಗುಡ್ಡದಲ್ಲಿ ಸಿಕ್ಕಿದೆ ಒಂದು ಅಸ್ಥಿಪಂಜರದ ಗುರುತು ಪತ್ತೆ Read More »

ಮಹೇಶ್ ಶೆಟ್ಟಿ ತಿಮರೋಡಿಯಿಂದ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್: ಹೋರಾಟಗಾರ, ಹಿಂದುತ್ವದ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ದೂರು ನೀಡಿದ್ದು, ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಅವರು ಕೋರಿದ್ದು, ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಸುಳ್ಳು ಪ್ರಕರಣಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ. ಸೌಜನ್ಯ ಅತ್ಯಾಚಾರ ಮತ್ತು

ಮಹೇಶ್ ಶೆಟ್ಟಿ ತಿಮರೋಡಿಯಿಂದ ಮಾನವ ಹಕ್ಕುಗಳ ಆಯೋಗಕ್ಕೆ ದೂರು Read More »

ಭಕ್ತರ ಹಣ ಮದುವೆ ಮಂಟಪ ನಿರ್ಮಾಣಕ್ಕೆ ಅಲ್ಲ – ಸುಪ್ರೀಂ

ಸಮಗ್ರ ನ್ಯೂಸ್: ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಐದು ದೇವಾಲಯಗಳ ಅನುದಾನದೊಂದಿಗೆ ಮದುವೆ ಮಂಟಪಗಳನ್ನು ನಿರ್ಮಿಸಲು ಸರ್ಕಾರದ ಅಧಿಕಾರವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶದ ಮಧುರೈ ಪೀಠಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಭಕ್ತರು ನೀಡುವ ಹಣವು ಈ ಮದುವೆ ಮಂಟಪಗಳ ನಿರ್ಮಾಣಕ್ಕೆ ಮೀಸಲಾಗಿಲ್ಲ. ಇದು ದೇವಾಲಯದ ಸುಧಾರಣೆಗಾಗಿ ಇರಬಹುದು” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಐದು ತಮಿಳುನಾಡು ದೇವಾಲಯಗಳಿಗೆ ಸೇರಿದ ಹಣದಿಂದ ಮದುವೆ ಮಂಟಪಗಳನ್ನು ನಿರ್ಮಿಸಲು

ಭಕ್ತರ ಹಣ ಮದುವೆ ಮಂಟಪ ನಿರ್ಮಾಣಕ್ಕೆ ಅಲ್ಲ – ಸುಪ್ರೀಂ Read More »

ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನಾಗಿ ಬಳಿಕ ಆರೋಪಿಯಾದಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬಳಿಕ ಎಸ್ ಐಟಿ ಗೆ ಪ್ರಕರಣ ಹಸ್ತಾಂತವಾಗಿತ್ತು, ಬಳಿಕ ಎಸ್ ಐಟಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿದ ಸ್ಥಳಗಳಲ್ಲಿ ಉತ್ಖನನ ನಡೆಸಿತ್ತು, ಆದರೆ ಸರಿಯಾದ ಸಾಕ್ಷಿಗಳು ಸಿಗದ ಕಾರಣ ಆತನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿತ್ತು. ಇದೀಗ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ

ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ Read More »

ಮೋದಿ‌ ಜನ್ಮದಿನಕ್ಕೆ ನಡುರಾತ್ರಿಯೇ ಕರೆಮಾಡಿ ಶುಭಕೋರಿದ ಅಮೇರಿಕಾದ ಅಧ್ಯಕ್ಷ ಟ್ರಂಪ್

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಶುಭಾಶಯ ಹೇಳಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ‘ಹೊಸ ಎತ್ತರಕ್ಕೆ’ ಕೊಂಡೊಯ್ಯುವುದಾಗಿ ಇಬ್ಬರೂ ನಾಯಕರು ದೃಢಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ 75 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಲು ಆತ್ಮೀಯವಾಗಿ ಕರೆ ಮಾಡಿದರು. ಪ್ರಧಾನಿ ಮೋದಿ ಅವರು X ನಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, “ನನ್ನ ಸ್ನೇಹಿತ, ಅಧ್ಯಕ್ಷ ಟ್ರಂಪ್,

ಮೋದಿ‌ ಜನ್ಮದಿನಕ್ಕೆ ನಡುರಾತ್ರಿಯೇ ಕರೆಮಾಡಿ ಶುಭಕೋರಿದ ಅಮೇರಿಕಾದ ಅಧ್ಯಕ್ಷ ಟ್ರಂಪ್ Read More »

ಪ್ರಧಾನಿ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ| ಅ.2ರವರೆಗೆ ದೇಶಾದ್ಯಂತ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬುಧವಾರ 75 ವಸಂತಗಳನ್ನು ಪೂರೈಸಿದ್ದಾರೆ. ಭಾರತೀಯ ಜನತಾ ಪಕ್ಷವು(BJP) ತನ್ನ ಪರಮೋಚ್ಛ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ದಿನಗಳ ಕಾಲ ‘ಸೇವಾ ಪಖ್ವಾಡ’ವನ್ನು ಪ್ರಾರಂಭಿಸಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಸ್ಥಳೀಯ ಉತ್ಪನ್ನಗಳ ಬಳಕೆಯನ್ನು ಜನರಲ್ಲಿ ಉತ್ತೇಜಿಸಲು ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆ ಮತ್ತು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು

ಪ್ರಧಾನಿ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ| ಅ.2ರವರೆಗೆ ದೇಶಾದ್ಯಂತ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ Read More »

ಮಹಿಳೆಯೊಂದಿಗೆ ಚಕ್ಕಂದವಾಡಲು ರಮೇಶನಾಗಿ ಬದಲಾದ ಅಬ್ದುಲ್ಲಾ| ಶೃಂಗೇರಿಯ ಲಾಡ್ಜ್ ನಲ್ಲೊಂದು ಆಧಾರ್ ನಕಲಿ ಪ್ರಕರಣ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಾನೆ. ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಎಂಬ ವ್ಯಕ್ತಿ, ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದನು. ಈ ವೇಳೆ, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ

ಮಹಿಳೆಯೊಂದಿಗೆ ಚಕ್ಕಂದವಾಡಲು ರಮೇಶನಾಗಿ ಬದಲಾದ ಅಬ್ದುಲ್ಲಾ| ಶೃಂಗೇರಿಯ ಲಾಡ್ಜ್ ನಲ್ಲೊಂದು ಆಧಾರ್ ನಕಲಿ ಪ್ರಕರಣ Read More »