ವಿಜಯಪುರ: ಗನ್, ಪಿಸ್ತೂಲ್ ತೋರಿಸಿ ಬ್ಯಾಂಕ್ ದರೋಡೆ| 8 ಕೋಟಿ ನಗದು, 50 ಕೆಜಿ ಚಿನ್ನಾಭರಣ ಲೂಟಿ
ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ […]
ವಿಜಯಪುರ: ಗನ್, ಪಿಸ್ತೂಲ್ ತೋರಿಸಿ ಬ್ಯಾಂಕ್ ದರೋಡೆ| 8 ಕೋಟಿ ನಗದು, 50 ಕೆಜಿ ಚಿನ್ನಾಭರಣ ಲೂಟಿ Read More »









