ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಬಂಧನ
ಸಮಗ್ರ ನ್ಯೂಸ್: ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಜಾಲತಾಣದ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ ಪೊಲೀಸರು ಸುಮೋಟೊ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ವಿಡಿಯೊದಲ್ಲೇನಿದೆ?: ಕಳೆದ ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಹುಟ್ಟಿದರು ಎಂದು ನಾನೊಂದು ಲೆಕ್ಕ ತೆಗಿದಿದ್ದೇನೆ. 45,700 […]
ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಬಂಧನ Read More »










