ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... .. Ad Widget .

ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Ad Widget

ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *