ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ

ಸಮಗ್ರ ನ್ಯೂಸ್: ಜಪಾನ್‌ನಲ್ಲಿ ಭಾರತೀಯ ರಾಯಭಾರಿಯನ್ನಾಗಿ ಕಾಸರಗೋಡು ಮೂಲದ ನಗ್ಮಾ ಮಹಮ್ಮದ್ ಮಾಲಿಕ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.‌ ನಗರದ ಕೋಟೆರಸ್ತೆಯ ಮೂಲನಿವಾಸಿಗಳಾದ, ಈಗ ನವದೆಹಲಿಯಲ್ಲಿ ನೆಲೆಸಿರುವ ಮಹಮ್ಮದ್ ಹಬೀಬುಲ್ಲ- ಸುಲುಬಾನು ದಂಪತಿ ಪುತ್ರಿ ನಗ್ಮಾ.

. Ad Widget . Ad Widget . Ad Widget .

ಅವರು ನವದೆಹಲಿಯಲ್ಲಿ ಜನಿಸಿ ಅಲ್ಲಿನ ಸೇಂಟ್ ಸ್ಟಿಫನ್ ಕಾಲೇಜು ಮತ್ತು ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಶಿಕ್ಷಣ ಪಡೆದಿದ್ದಾರೆ. ಇಂಗ್ಲಿಷ್ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಹಿಂದೆ ಪೋಲೇಂಡ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಇವರು ಸಾಹಿತಿ ಸಾರಾ ಅಬೂಬಕ್ಕರ್ ಅವರ ಸಹೋದರಿಯ ಪುತ್ರಿ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *