October 2025

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ, ಸಂಜೆ 4.42ರಿಂದ […]

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ Read More »

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಸಮಗ್ರ ನ್ಯೂಸ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಶುಭಾರಂಭ ಮಾಡಿದೆ. ಮಂಗಳವಾರ ಶ್ರೀಲಂಕಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆ 59 ರನ್‌ಗಳಲ್ಲಿ ಜಯಭೇರಿ ಬಾರಿಸಿತು. ಭಾರತದ ಬ್ಯಾಟಿಂಗ್ ವೇಳೆ ಪದೇ ಪದೇ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ತಲಾ 47 ಓವರ್‌ಗಳಿಗೆ ಇಳಿಸಲಾಯಿತು. ಆರಂಭಿಕದ ವೈಫಲ್ಯದ ಹೊರತಾಗಿಯೂ ತಂಡ 47 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 269 ರನ್ ಕಲೆಹಾಕಿತು. ಸ್ಮೃತಿ ಮಂಧನಾ(8) ವಿಫಲವಾಗಿದ್ದರಿಂದ ತಂಡ 25 ಓವರ್‌ಗಳಲ್ಲಿ 120

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ Read More »