ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ
ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಗೆಳೆಯರಾಗಿರುವ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ಕರೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ […]
ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ Read More »










