ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿ ಮಾಡದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ.ಉದಯ್ ಕುಮಾರ್ ಮತ್ತಿತರರು
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ Read More »










