ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ
ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. ಅಂದರೆ ಈ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ನದಿಗಳ ನೀರನ್ನು 32 ಕಡೆ ಪರೀಕ್ಷೆಗೊಳಪಡಿಸುತ್ತದೆ. ಪ್ರತಿ ತಿಂಗಳು ನದಿಗಳ ನೀರನ್ನು ಪರೀಕ್ಷೆ ನಡೆಸಿ ಅವುಗಳ ವರದಿ ಸಿದ್ಧಪಡಿಸಲಾಗುತ್ತಿದೆ. […]
ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ Read More »









