ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!!
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ ಜೊತೆಗೆ ತಕ್ಷಿತ್ ಬೆಂಗಳೂರಿಗೆ ಬಂದಿದ್ದಾರೆ. 8 ದಿನಗಳ ಕಾಲ ಪ್ರೇಮಿಗಳು ಲಾಡ್ಜ್ ನಲ್ಲೆ ವಾಸವಿದ್ದರು. 8 ದಿನಗಳ ಕಾಲ ಊಟ ತಿಂಡಿಯನ್ನು ಪಾರ್ಸೆಲ್ ತರಿಸಿಕೊಂಡಿದ್ದರು. ಊಟ ಸೇವಿಸಿದ ಬಳಿಕ ಇಬ್ಬರಿಗೂ ಫುಡ್ ಪಾಯಿಸನ್ ಆಗಿತ್ತು ಈ ವೇಳೆ […]
ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!! Read More »










