October 2025

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ […]

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ Read More »

ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ

ಸಮಗ್ರ ನ್ಯೂಸ್: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ. ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು. ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು

ಸಾಮೂಹಿಕ ಅತ್ಯಾಚಾರಕ್ಕೆ ಸಂಚು ಹೂಡುತ್ತಿದ್ದ ನಾಲ್ಕು ಮಂದಿಯ ಬಂಧನ| ಇಬ್ಬರು ಬಾಲಕಿಯರ ರಕ್ಷಣೆ Read More »

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ Read More »

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವರುಣಾರ್ಭಟ ಕೊಂಚ ತಣ್ಣಗಾಗಿತ್ತು. ಇದರ ನಡುವೆಯೇ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಕ್ಟೋಬರ್ 18 ರವರೆಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿಯೂ ಮಳೆ ಅಬ್ಬರ ಜೋರಾಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ Read More »

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯನ ವಿಚಾರಣೆ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಎಸ್ಐಟಿ ಅಧಿಕಾರಿಗಳ ಮುಂದೆ ಹೇಳದೆ ಇದ್ದ ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ (belthangady Court) ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಚಿನ್ನಯ್ಯ, ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ Read More »

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 57 ಪ್ರಯಾಣಿಕರು ಬಸ್‌ನಲ್ಲಿದ್ದರು. ಬಸ್ ಎಂದಿನಂತೆ ಮಧ್ಯಾಹ್ನ 3

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಬರೋಬ್ಬರಿ 3280 ರೂಪಾಯಿ ಹೆಚ್ಚಳ ಆಗಿದೆ.‌ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ Read More »

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ Read More »

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ

ಸಮಗ್ರ ನ್ಯೂಸ್: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಸ್ ಡಿಎ ನಡುವಿನ ಮನೆ ಇಬ್ಬರು ಅಧಿಕಾರಿಗಳ ಸೇರಿದ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ Read More »

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳುಹಿಸಿ

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ Read More »