ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್
ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಕಾಶಭವನ ಅನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ನಗದು, […]
ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್ Read More »










