ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ

ಸಮಗ್ರ ನ್ಯೂಸದ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ನ.4) ನಿಧನರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಾಜಿ ಸಚಿವ ಹೆಚ್.ವೈ.ಮೇಟಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಇತ್ತೀಚೆಗೆ ಆರೋಗ್ಯ ವಿಚಾರಿಸಿದ್ದರು. ಅವರು ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಆದರೆ ದುರಾದೃಷ್ಟವಶಾತ್ ಮೇಟಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *