ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಂದಹಾಗೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು.

Leave a Comment

Your email address will not be published. Required fields are marked *