ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ನಾಗ್ರೋಟ ಉಪ ಚುನಾವಣೆಯಲ್ಲಿ ಬಿಜೆಪಿ ಉತ್ಕೃಷ್ಟ ಪ್ರದರ್ಶನ ನೀಡಿದೆ. ನಾಗ್ರೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ 24,647 ಮತದ ಭಾರಿ ಅಂತರದ ಜಯ ಸಾಧಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ನಾಗ್ರೋಟ ಉಪ ಚುನಾವಣೆಯಲ್ಲಿ ಜಯದ ಸಂಭ್ರಮದಲ್ಲಿದ್ದ ದೇವಯಾನಿ ರಾಣಾ, “ನಮ್ಮ ಕುಟುಂಬದ ಪರಂಪರೆ, ಈ ಜನರ ಬೆಂಬಲ ಇಲ್ಲದೆ ಸಾಧ್ಯವಾಗಲಿಲ್ಲ” ಎಂಬ ಮಾತುಗಳಿಂದ ಭಾವುಕರಾಗಿದ್ದರು. ಇವರ ತಂದೆ ದೇವೇಂದ್ರ ಸಿಂಗ್ ರಾಣಾ ಈ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಅಕಾಲಿಕ ಮರಣದಿಂದ ಶಾಸಕ ಸ್ಥಾನ ತೆರವಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾದಾಗ ಬಿಪಿಪಿ ಪುತ್ರಿ ದೇವಯಾನಿ ರಾಣಾಗೆ ಟಿಕೆಟ್ ನೀಡಿದ್ದರು. ಕೇವಲ ಒಂದು ವರ್ಷದ ಹಿಂದೆ ಸಕ್ರೀಯ ರಾಜಕಾರಣಕ್ಕೆ ದೇವಯಾನಿ ರಾಣ ಎಂಟ್ರಿಕೊಟ್ಟಿದ್ದರು. ಭಾರತೀಯ ಜನತಾ ಪಾರ್ಟಿಯ ಯು ಮೊರ್ಚಾ ಉಪಾಧ್ಯಕ್ಷ ಜವಾಬ್ದಾರಿಯನ್ನು ನೀಡಲಾಗಿತ್ತು.

Leave a Comment

Your email address will not be published. Required fields are marked *