ಧರ್ಮಸ್ಥಳ ಬುರುಡೆ ಪ್ರಕರಣ| ಆರೋಪಿ ಚೆನ್ನಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Ad Widget ... .. Ad Widget .

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Ad Widget

ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *