ಕಲಬುರಗಿಯಲ್ಲಿ ಭೀಕರ ಅಪಘಾತ| ಹಿರಿಯ ಐಎಎಸ್ ಅಧಿಕಾರ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಸಮಗ್ರ ನ್ಯೂಸ್: ಭೀಕರ ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

Ad Widget ... .. Ad Widget .

ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

Ad Widget

ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *