ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ
ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ […]
ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ Read More »










