ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು
ಸಮಗ್ರ ನ್ಯೂಸ್: 150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದುದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ […]
ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು Read More »








