ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಸಮಗ್ರ ನ್ಯೂಸ್: ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಬೆಳ್ತಂಗಂಡಿಯಿಂದ ಕಾಲೇಜಿಗೆ […]
ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು Read More »










