ಮದೀನಾ ಬಳಿ ಹೊತ್ತಿ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು
ಸಮಗ್ರ ನ್ಯೂಸ್: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು ಆರಂಭಿಕ […]
ಮದೀನಾ ಬಳಿ ಹೊತ್ತಿ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು Read More »










