November 2025

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ

ಸಮಗ್ರ ನ್ಯೂಸ್: ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ […]

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ Read More »

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ

ಸಮಗ್ರ ನ್ಯೂಸ್: ಬಿಹಾರ ಚುನಾವಣಾ ಫಲಿತಾಂಶ ಶುಕ್ರವಾರ ಹೊರಬೀಳಲಿದ್ದು, ಇಡೀ ದೇಶದ ಗಮನವೇ ಬಿಹಾರದತ್ತ ನೆಟ್ಟಿದೆ. ಕಾಂಗ್ರೆಸ್‌ ಒಕ್ಕೂಟವಾದ ಇಂಡಿ ಅಲೈಯನ್ಸ್‌ ಹಾಗೂ ಬಿಜೆಪಿ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಕದನ ನಡೆದಿದ್ದು ಮತದಾರ ಯಾರಿಗೆ ಒಲಿದಿದ್ದಾನೆಂದು ಇಂದು ತಿಳಿಯಲಿದೆ. ಬಿಜೆಪಿ ಕಾಂಗ್ರೆಸ್‌ ಹೊರತುಪಡಿಸಿ ಪ್ರಶಾಂತ್‌ ಕಿಶೋರ್‌ ರ ಜನಸೂರಜ್‌ ಪಕ್ಷ ಹಾಗೂ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಸಹ ಕಣಕ್ಕಿಳಿದಿದೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ Read More »

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು. ಅಂದಹಾಗೇ ಬಿಎಸ್ ಯಡಿಯೂರಪ್ಪ

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್ Read More »

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್:  ಚಿನ್ನದ ಬೆಲೆಯಲ್ಲಿ ಮತ್ಎ ಏರಿಕೆಯಾಗಿದೆ. ಕೇವಲ 24 ಗಂಟೆಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹2,000ಕ್ಕೂ ಅಧಿಕ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ (ಅಪರಂಜಿ) 10 ಗ್ರಾಂ ಬೆಲೆ ಈಗ ₹1,25,850ಕ್ಕೆ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ₹1,15,360 ಆಗಿದೆ. ಬೆಳ್ಳಿಯೂ ಹಿಂದೆ ಸರಿಯದೆ 1 ಕೆಜಿ ₹1,71,900ರವರೆಗೆ ಏರಿದೆ. ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯಲ್ಲಿ ಏರಿಳಿತವಾಗುವುದು ಮುಂದುವರಿದಿದೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಘಟನೆಯಿಂದಾಗಿ ದೆಹಲಿಯ

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ Read More »

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ Read More »

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ

ಸಮಗ್ರ ನ್ಯೂಸ್: ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ. ನವೆಂಬರ್ 10 ರಂದು ನಡೆದ ಸ್ಫೋಟವು ಐತಿಹಾಸಿಕ ಸ್ಮಾರಕದ ಹೊರಗಿನ ಜನನಿಬಿಡ ಬೀದಿಯಲ್ಲಿ ಸಂಭವಿಸಿ, ಕನಿಷ್ಠ 12 ಜನರನ್ನು ಬಲಿ ತೆಗೆದುಕೊಂಡಿತು ಮತ್ತು ಡಜನ್ ಗಟ್ಟಲೆ ಜನರನ್ನು ಗಾಯಗೊಳಿಸಿತು. ಸ್ಫೋಟದ ಬಲವು ಅಂಗಡಿ ಮುಂಗಟ್ಟುಗಳನ್ನು ಛಿದ್ರಗೊಳಿಸಿತು ಮತ್ತು ರಾಜಧಾನಿಯ ಅತ್ಯಂತ ಜನನಿಬಿಡ ಭಾಗಗಳಲ್ಲಿ ಒಂದಾದ ಹಳೆಯ

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ Read More »

ಧರ್ಮಸ್ಥಳದಲ್ಲಿ ಸತ್ತ ಹಿಂದೂ ಹೆಣ್ಮಕ್ಕಳಿಗೆ ನ್ಯಾಯ ಕೇಳಿದ್ರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ತಿರುಗೇಟು ನೀಡಿದ ನಾಗಲಕ್ಷ್ಮಿ ಚೌದರಿ

ಸಮಗ್ರ ನ್ಯೂಸ್: ಧರ್ಮಸ್ಥಳದ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಆಗ್ರಹಿಸಿದ್ದಕ್ಕೆ ನನ್ನನ್ನು ಎಡಪಂಥೀಯಳು ಎಂದು ಜರಿಯಲಾಗುತ್ತಿದೆ. ಅಲ್ಲಿ ಅನ್ಯಾಯವಾಗಿ ಪ್ರಾಣ ಬಿಟ್ಟವರು ಹಿಂದೂ ಹೆಣ್ಣುಮಕ್ಕಳೇ ಎಂಬುದು ನೆನಪಿರಲಿ. ಹೆಣ್ಣಿಗೆ ನ್ಯಾಯ ಕೇಳುವುದು ತಪ್ಪೇ? ನನ್ನ ಜಾತಿ, ಮತ, ಪಂಥ ಎಲ್ಲವೂ ಹೆಣ್ಣು ಮಾತ್ರ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ತಮ್ಮನ್ನು ಟೀಕಿಸಿದ ಮಾಧ್ಯಮಗಳು ಮತ್ತು ಟೀಕಾಕಾರರಿಗೆ ಖಡಕ್ ಉತ್ತರ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಸರಣಿ ಕೊಲೆ ಮತ್ತು

ಧರ್ಮಸ್ಥಳದಲ್ಲಿ ಸತ್ತ ಹಿಂದೂ ಹೆಣ್ಮಕ್ಕಳಿಗೆ ನ್ಯಾಯ ಕೇಳಿದ್ರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ತಿರುಗೇಟು ನೀಡಿದ ನಾಗಲಕ್ಷ್ಮಿ ಚೌದರಿ Read More »

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ನವೆಂಬರ್ 15 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ ನಡೆಯಲಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನವೆಂಬರ್ 15ರಿಂದ 19ರವರೆಗೆ ನಡೆಯಲಿವೆ. ನವೆಂಬರ್ 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅಧಿವೇಶನ ಉದ್ಘಾಟಿಸುವರು. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಎ.ಸೂರ್ಯಪ್ರಕಾಶ್ ಪಂಡಿತ್, ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು. ಸಾಂಸ್ಕೃತಿಕ ಕಾರ್ಯಕ್ರಮದ

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ Read More »

ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ Read More »

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ ಆಗಿದೆ. ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ ಸಂಬಂಧಿಸಿದಂತೆ ಹೊಸ ಸಿಸಿಟಿವಿ ಫೋಟೋಗಳು ಮತ್ತು ವೀಡಿಯೊವೊಂದು ಹೊರಬಂದಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ. ಈ ಘಟನೆ ನವೆಂಬರ್ 10 ರಂದು ಸಂಜೆ 6.22 ಕ್ಕೆ ನಡೆದಿದ್ದು, ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಯನ್ನು ತೋರಿಸುತ್ತದೆ. ಅದೇ

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ Read More »