ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *