ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರ್ ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Leave a Comment

Your email address will not be published. Required fields are marked *