ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.

Leave a Comment

Your email address will not be published. Required fields are marked *